11:08 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

“ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ’ ಪ್ರಬಂಧ ಸ್ಪರ್ಧೆ: ಅಖಿಲಾ ಅಮರೇಶ ಮಿಟ್ಟಿಮನಿ ಪ್ರಥಮ

02/12/2021, 09:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರುವುದು ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಅಖಿಲಾ ಅಮರೇಶ ಮಿಟ್ಟಿಮನಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಅಖಿಲಾ ಅಮರೇಶ ಮಿಟ್ಟಿಮನಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷರಾದ ಬಸವರಾಜ ತೊಂತನಾಳ, ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ, ಉಪನ್ಯಾಸಕರಾದ ವಿದ್ಯಾಮನೋಹರ, ಶ್ರೀಧರ ಗುಡಿ, ಶ್ರೀನಿವಾಸ ಗುಡಿ, ಅಮರೇಶ ನಾಯಕ,ಭಾರತಿ,  ಶ್ರೀದೇವಿ, ನಾಗರತ್ನ, ದುರುಗಪ್ಪ ಮೌನೇಶ, ಅಯ್ಯಪ್ಪ, ಶಿವಪ್ಪ ಸೇರಿದಂತೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು