10:40 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ, ನಾದಿನಿ ಸೇರಿ ಹತ್ಯೆ ನಡೆಸಿದರೇ?

02/12/2021, 18:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ 
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಕೊರಚರ ನೇತ್ರಾವತಿ (22)  ಎಂಬ ಗೃಹಿಣಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ.
ಪ್ರಕರಣ ಮುಚ್ಚಿಹಾಕುವ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಮರ್ಮಾಂಗಕ್ಕೆ ತೀವ್ರವಾಗಿ ಹೊಡೆದು ಕೊಲೆ ಮಾಡಿ ನಂತರ ನೇಣು ಹಾಕಲಾಗಿದೆ. ಕೊಲೆಯನ್ನು ಮೃತಳ ಗಂಡ ಕೊರಚರ ವಿಜಯಕುಮಾರ, ಅವನ ತಂದೆ ಚಿನ್ನಸ್ವಾಮಿ ಹಾಗೂ ತಂಗಿ ಸೇರಿ ಮಾಡಿದ್ದಾರೆಂದು ನೇತ್ರಾಳ ಪೋಷಕರು ಆರೋಪಿಸಿದ್ದಾರೆ. 

ಪ್ರಕರಣ ಕಾನಾಹೊಸಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು