9:14 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

02/12/2021, 19:21

ಧರ್ಮಸ್ಥಳ (reporterkarnataka.com):

ಶ್ರೀ ಕ್ಷೇತ್ರ ಧರ್ಮಸ್ಥಳ  ದಕ್ಷಿಣ ಭಾರತದ ಪ್ರಸಿದ್ದವಾದ  ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ಧರ್ಮಸ್ಥಳದಲ್ಲಿ ಸಮಾವೇಶ ಗೊಂಡ  ಸರ್ವಧರ್ಮ ಸಮ್ಮೇಳನದ  89ನೇ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ ಎಂದು ರಾಜ್ಯಪಾಲರು ನುಡಿದರು.

ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ. ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್  ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ  ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು