5:08 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು