11:13 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

03/12/2021, 10:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇಳುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿ ನಗರದ ಸಭಾ ಭವನದಲ್ಲಿ ತಮ್ಮ ಬೆಂಬಲಿಗರ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸೋದೆ ನನ್ನ ಗುರಿ.  ವಿವೇಕರಾವ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ  ಕಾಂಗ್ರೆಸ್ ಗೆ ಬುದ್ದಿ ಕಲಿಸಲು ಲಖನ ಜಾರಖಿಹೋಳಿ  ಕಣಕ್ಕಿಳಿದಿರೋದು ಎಂದು ಅವರು ನುಡಿದರು.

ಕಾಂಗ್ರೆಸ್ ನಿಂದ ನಮಗೆ ತುಂಬಾ ಅನ್ಯಾಯವಾಗಿದೆ.ಅಥಣಿ, ಕುಡಚಿ, ಕಾಗವಾಡ,

ಜನತೆ ತುಂಬಾ ಬುದ್ದಿವಂತರು. ಬರುವ ದಿನಗಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಬುದ್ದಿ ಕಲಿಸುತ್ತಾರೆ.

ಕಾಂಗ್ರೆಸ್ -ಜೆಡಿಎಸ್ ಸಮಿಶ್ರ ಸರಕಾರದ ಪತನಕ್ಕೆ ಡಿಕೆಶಿ ಮುಖ್ಯ ಕಾರಣ ಎಂದು  ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆದರು.

 

ಇತ್ತೀಚಿನ ಸುದ್ದಿ

ಜಾಹೀರಾತು