2:02 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧವೇ ತನ್ನ ತಮ್ಮನ ಕಣಕ್ಕಿಳಿಸಿದ್ದಾರೆ: ಸಿದ್ದರಾಮಯ್ಯ ಟೀಕೆ

03/12/2021, 14:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ತನ್ನ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿ ನಿಲ್ಲಿಸಿದ್ದಾರೆ. ನಮ್ಮ ಪಕ್ಷದ ಬಗ್ಗೆ ಹೇಳಿಕೆ ನೀಡೋಕೆ ಅವರಿಗೆ ಯಾವ ನೈತಿಕತೆ ಇದೆ. ಲಖನ್ ಜಾರಕಿಹೊಳಿಯನ್ನ ಚುನಾವಣೆಗೆ ನಿಲ್ಲಿಸಿರೋದು ಯಾರು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಗೂಂಡಾಗಳನ್ನು ಕರೆಯಿಸಿ ಕಾಂಗ್ರೆಸ್ ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಟಾಂಗ್ ನೀಡಿದರು.

ಬಿಜೆಪಿ ಅಧಿಕೃತ ಅಭ್ಯರ್ಥಿ ಇದ್ರೂ ಅವರ ತಮ್ಮನನ್ನ ನಿಲ್ಲಿಸಿದ್ದಾರೆ. ಸಿಎಂ ಬದಲಾವಣೆ ಕುರಿತು ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು