7:59 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರ ಹೆಣದ ಮೇಲೆ ಹಣ ವಸೂಲಿ ಮಾಡುತ್ತಿದೆ: ಕಾಫಿನಾಡಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

03/12/2021, 14:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಡೀ ದೇಶದಲ್ಲಿ ಅತಿ ಭ್ರಷ್ಟ ಸರ್ಕಾರ ಅಂದ್ರೆ ಕರ್ನಾಟಕ ಸರ್ಕಾರ. ಈ ಸರ್ಕಾರ ಹೆಣದ ಮೇಲೆ ಹಣ ವಸೂಲಿ ಮಾಡ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕೃಷಿಕರು, ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಸರಕಾರ ಯಾಕೆ ಮಾತಾಡುತ್ತಿಲ್ಲ.ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಯಾರೂ ಕೂಡ ಮಾತಾಡುತ್ತಿಲ್ಲ ಎಂದರು.

ಪ್ರತಿಭಟನೆ ಮಾಡುತ್ತಿದ್ದ ನಮ್ಮ ರೈತರನ್ನ ಖಲೀಸ್ತಾನದವರು ಅಂತೆಲ್ಲಾ ಕರೆದ್ರಿ. ರೈತ‌ ಸಮೂಹ ನಿಮಗೆ ಕ್ಷಮೆ ನೀಡೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು