1:40 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಖೋ ಖೋ ಸ್ಪರ್ಧೆ: ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟಕ್ಕೆ ಆಯ್ಕೆ 

03/12/2021, 22:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲಾ ಅಮೆಚೂರು ಖೋ ಖೋ ಅಸೋಸಿಯೇಶನ್, ಮಸ್ಕಿ ತಾಲೂಕು ಅಮೆಚೂರ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ
ವಿನಯ ಕುಮಾರ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷ ಬಸವರಾಜ ತೊಂತನಾಳ ,ಉಪಾಧ್ಯಕ್ಷ ವೀರೇಶ ಗೋನಾಳ ಉಪನ್ಯಾಸಕರಾದ ವಿದ್ಯಾಮನೋಹರ, ಶ್ರೀಧರ ಗುಡಿ, ರಾಮಣ್ಣ ಶ್ರೀನಿವಾಸ ಗುಡಿ, ಅಮರೇಶ ನಾಯಕ, 

ಭಾರತಿ, ಶ್ರೀದೇವಿ, ನಾಗರತ್ನ, ದುರುಗಪ್ಪ ಮೌನೇಶ, ಅಯ್ಯಪ್ಪ, ಶಿವಪ್ಪ ಸೇರಿದಂತೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು