7:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ

04/12/2021, 10:46

ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ.

ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಆಕೆ ಶುಕ್ರವಾರ ಸಂಜೆ ಎಂದಿನಂತೆ ಮನೆಗೆ ಆಗಮಿಸಿದ್ದಳು.

ನಂತರ ಮನೆಯಲ್ಲಿ ಕೋಣೆಗೆ ತೆರಳಿ, ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು