ಇತ್ತೀಚಿನ ಸುದ್ದಿ
ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಅಜಿತ್ ಎಂ. ವರ್ಗಾವಣೆ: ವಿಜಯ ಕುಮಾರ್ ನೂತನ ಉಪಾಯುಕ್ತ
06/12/2021, 17:25
ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಅಜಿತ್ ಎಂ. ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಬಿ.ಎ. ವಿಜಯ ಕುಮಾರ್ ಅವರನ್ನು ನೇಮಿಸಲಾಗಿದೆ.
ಅಜಿತ್ ಎಂ. ಅವರನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ನೇಮಿಸಲಾಗಿದೆ. ಅಲ್ಲಿದ್ದ ವಿಜಯ ಕುಮಾರ್ ಅವರನ್ನು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತರಾಗಿ ನೇಮಿಸಲಾಗಿದೆ.