1:27 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್ Artistry show: ವಾಯ್ಸ್ ಆಫ್ ಆರಾಧನಾ ತಂಡದ ಚಮಕ್ 

08/12/2021, 23:34

ಮಂಗಳೂರು(reporterkarnataka.com): ಮಂಗಳೂರಿನ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳು ಉಡುಪಿಯ ಮಲಬಾರ್ ಗೋಲ್ಡ್ ನಲ್ಲಿ ಬುಧವಾರ ನಡೆದ Artistry show ನಲ್ಲಿ ಭಾಗವಹಿಸಿದರು.


ವಾಯ್ಸ್ ಆಫ್ ಆರಾಧನ ತಂಡ ಮುಖ್ಯಸ್ಥೆ ಪದ್ಮಶ್ರೀ ಭಟ್ ನಿಡ್ಡೋಡಿ, ನಮ್ರತಾ ಆರ್., ಕವಿತಾ ದಿನೇಶ್, ಪೂರ್ಣಿಮಾ ಗಿರೀಶ್,  ಸುಮನಾ ಉಡುಪ, ಸ್ನೇಹಲತಾ, ಆಶಾದೇವಿ, ಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ನಟರಾಜ್, ಪ್ರಸಾದ್ ಉಡುಪಿ, ರಾಘವೇಂದ್ರ ನಾಯಕ್ ಅಜೆಕಾರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು