2:19 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

09/12/2021, 19:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ  ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು.

ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ  ಸ್ವರ್ಣ ಲಾಲ್ಕಿ ಉತ್ಸವ ಜರಗಿತು ಬಳಿಕ ಸಂಜೆ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರವೇರಿತು. ಸಾಯಂಕಾಲ ಶ್ರೀದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢ ಶ್ರೀದೇವರಿಗೆ ಮಂಗಳಾರತಿ ನೆರವೇರಿಸಿದರು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೋಟೇಶ್ವರ ದಿನೇಶ್ ಕಾಮತ್ , ಛತ್ರಪತಿ ಪ್ರಭು , ಯೋಗೇಶ್ ಕಾಮತ್ ಕೃಷ್ಣ ಭಟ್ , ರಾಘವೇಂದ್ರ ಪ್ರಭು ಹಾಗೂ ೧೮ ಪೇಟೆಯ ಸದಸ್ಯರು ಉಪಸ್ಥಿತರಿದ್ದರು .ಷಷ್ಠಿ ಮಹೋತ್ಸವ ಪ್ರಯುಕ್ತ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡರು ರಾತ್ರಿ ಸಮಾರಾಧನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು