12:07 PM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ

09/12/2021, 23:07

ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ  ವಿರೋಧ ವ್ಯಕ್ತಪಡಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನೆಯಾಗುತ್ತದೆ ಎಂದರು. 

ಸರಕಾರ ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಶಾಲೆ ಇರುವುದು ವಿದ್ಯಾಭ್ಯಾಸ ಮಾಡಲು. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು