12:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿದ್ದಾಪುರ: ಮತಗಟ್ಟೆಯೊಳಗೆ ಮೊಬೈಲ್; ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ

10/12/2021, 14:21

ಸಿದ್ದಾಪುರ(reporterkarnataka.com):
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮೊಬೈಲ್ ನಿರ್ಬಂಧದ ಪರ-ವಿರೋಧ ನಿಲುವು ಜಟಾಪಟಿಗೆ ಕಾರಣವಾಯಿತು. ಈ ನಡುವೆ ಕರ್ತವ್ಯದಲ್ಲಿದ್ದ ಪೊಲೀಸರು ಅಸಹಾಯಕರಾಗಿ ನಿಂತಿದ್ದರು. ನಂತರ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಮೊಬೈಲ್ ಹಿಡಿದೇ ಕೊಂಡೇ ಮತಗಟ್ಟಯೊಳಗೆ ಬಿಜೆಪಿ ಕಾರ್ಯಕರ್ತರು ಹೋಗಿರುವುದನ್ನು ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪಿಸಿದರು.

ಸದಸ್ಯರ ಪ್ರವೇಶದೊಂದಿಗೆ ಗದ್ದಲ, ಗಲಾಟೆ ಆರಂಭವಾಯಿತು. ಮಾತಿನ ಜಟಾಪಟಿಯೂ ನಡೆಯಿತು. ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು