3:50 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ದತ್ತಪೀಠ, ಮುಳ್ಳಯ್ಯನಗಿರಿ ಪ್ರವೇಶಕ್ಕೆ ಟೂರಿಸ್ಟ್ ಗಳಿಗೆ ನಿರ್ಬಂಧ; ಯಾಕಾಗಿ ಈ ಬ್ರೇಕ್? 

11/12/2021, 08:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಕಾಫಿನಾಡ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿ.16 ರಿಂದ 20ರವರೆಗೆ ಪ್ರವಾಸಿಗರಿಗೆ ಬ್ರೇಕ್ ಹಾಕಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ,ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ

ಮೂರು ದಿನ ದತ್ತಜಯಂತಿ ಕಾರ್ಯಕ್ರಮ ಇರುವುದರಿಂದ ಟೂರಿಸ್ಟ್ ಪ್ರವೇಶಕ್ಕಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು