1:42 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು