ಇತ್ತೀಚಿನ ಸುದ್ದಿ
ಸಿಂಧನೂರು: 25 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ
01/06/2021, 22:40
ಸಿಂಧನೂರು(reporterkarnataka news):
ಸಿಂಧನೂರು ಕ್ಷೇತ್ರದ ಬಾದರ್ಲಿ ಗ್ರಾಮದಲ್ಲಿ ಕೆಕೆಆರ್ ಡಿಬಿ ಯೋಜನೆಯಡಿ ಪಿಡಬ್ಲ್ಯೂಡಿ ಇಲಾಖೆಯ ವತಿಯಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.