1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ ಕ್ರಿಕೆಟ್: ಮಂಗಳೂರಿನ  ಸಾಯಿ ಶೈಲೇಶ್ ತಂಡಕ್ಕೆ ಪ್ರಶಸ್ತಿ

13/12/2021, 18:23

ಮಂಗಳೂರು(reporterkarnataka.com):ನಗರದ ಉರ್ವಾ ಮೈದಾನದಲ್ಲಿ ಇತ್ತೀಚೆಗೆ ಜರಗಿದ ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ 2021ರ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ಮಂಗಳೂರಿನ  ಸಾಯಿ ಶೈಲೇಶ್ ತಂಡವು ಎನ್.ಸಿ ಕ್ರಿಕೆಟರ್ಸ ತಂಡವನ್ನು ಪರಾಭವ ಗೊಳಿಸಿ ಪ್ರಶಸ್ತಿಯನ್ನು ಗಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು