9:14 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಾರಣಾಸಿಯಲ್ಲಿ ವಿಶ್ವನಾಥ ಧಾಮ ಪ್ರಧಾನಿ ಲೋಕಾರ್ಪಣೆ: ಗಚ್ಚಿ ಮಠದಲ್ಲಿ ನೇರ ಪ್ರಸಾರ

13/12/2021, 20:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು 

info.reporterkarnataka.com

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಧಾಮವನ್ನು ಲೋಕಾರ್ಪಣೆ ಮಾಡಿದ್ದು,ಕಾರ್ಯಕ್ರಮವನ್ನು ಮಸ್ಕಿ ಸುಕ್ಷೇತ್ರ ಗಚ್ಚಿನ ಹಿರೇಮಠದ ಷಟಸ್ಥಲ ಬ್ರಹ್ಮಶ್ರೀ ವರ ರುದ್ರಮುನಿ ಶಿವಾಚಾರ್ಯರು ಮಹಾಸ್ವಾಮಿಗಳ ಅವರ ಗಚ್ಚಿನ ಹಿರೇಮಠದಲ್ಲಿ ನೇರ ಪ್ರಸಾರ ಮಾಡಲಾಯಿತು.


ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಹಾಗೂ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣ ಬಸವ ಸೊಪ್ಪಿಮಠ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್ ಯಂಬಲದ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ್ ಬ್ಯಾಳಿ, ಮಲ್ಲಿಕಾರ್ಜುನ್ ಬೈಲಗುಡ್ಡ, ಶ್ರೀಧರ್ ಪಾಟೀಲ್,  ಕುಡಬೂರು ಎರಿಸ್ವಾಮಿ ಅಂಗಡಿ, ಸ್ಥಳೀಯ ಮುಖಂಡರು ಗುರುಹಿರಿಯರು   ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು