ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ಮಂಗಳೂರಿನ ರೋಜಾರಿಯೋ ಕಾಲೇಜಿನಲ್ಲಿ ಮತ ಎಣಿಕೆ ಆರಂಭ
14/12/2021, 08:32
ಮಂಗಳೂರು(reporterkarnataka.com): ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಇಂದು ನಡೆಯಲಿದೆ.
ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುವುದು. 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ.