8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು

14/12/2021, 12:49

ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಜಯಗಳಿಸಿದ್ದಾರೆ.

ಕೋಟಾ ಶ್ರೀನಿವಾಸಪುರ ಪೂಜಾರಿ ಅವರು ಸತತ 3ನೇ ಬಾರಿಗೆ ರಾಜ್ಯ ವಿಧಾನ ಪರಿಷತ್ ಗೆ ಆಯ್ಕೆಗೊಂಡಿದ್ದಾರೆ. ಮಂಜನಾಥ ಭಂಡಾರಿ ಅವರು ಕಾಂಗ್ರೆಸ್ ನಿಂದ ಮೊದಲ ಬಾರಿಗೆ ರಾಜ್ಯ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು