10:44 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಂತೆಕಟ್ಟೆ: ರಸ್ತೆಗೆ ಅಡ್ಡ ಬಂದ ವೃದ್ಧ; ಕಂಬಕ್ಕೆ ಡಿಕ್ಕಿ ಹೊಡೆದ ಮೀನು ಲಾರಿ; ಚಾಲಕ ಮೃತ್ಯು

14/12/2021, 13:44

ಉಡುಪಿ( reporterkarnataka.com): ಮೀನು ಸಾಗಾಟ ವಾಹನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಉಡುಪಿ ಸಂತೆಕಟ್ಟೆಯ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ತೌಫೀಕ್ (28) ಮೃತ ಚಾಲಕ.ಮೀನಿನ ಲಾರಿ ರಾಷ್ಟೀಯ ಹೆದ್ದಾರಿ 66 ಸಂತೆಕಟ್ಟೆಯ ಬಳಿ ಹೋಗುತ್ತಿತ್ತು. ಮಧ್ಯರಾತ್ರಿ1 ಗಂಟೆ ಸುಮಾರಿಗೆ ವೃದ್ಧರೊಬ್ಬರು ರಸ್ತೆಗೆ ಅಡ್ಡ ಬಂದಿದ್ದು, ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕ ಮೃತಪಟ್ಟರೆ, ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು