12:38 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಜ್ಞ‍ಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ

14/12/2021, 21:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞ‍ಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಅಂತ್ಯ ಕ್ರಿಯೆ: ಲಿಂಗೈಕ್ಯ ಶ್ರೀಗಳ ಅಂತ್ಯಕ್ರಿಯೆ ಡಿ14ರಂದು ಮಧ್ಯಾಹ್ನ ಮಠದ ಆವರಣದಲ್ಲಿ ನಡೆಯಿತು.

ಸಂತಾಪ:  ಪರಮ ಪೂಜ್ಯ ಶ್ರೀಗಳ ಅಗಲಿಕೆಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶ್ವರರು ಹಾಗೂ ಸ್ವಾಮೀಜಿಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಜನಪ್ರತಿನಿಧಿಗಳು, 

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿವಿಧ ಅಧಿಕಾರಿಗಳ ವರ್ಗ, ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಪೂಜ್ಯರ ಶಿಷ್ಯಬಳಗ ಹಾಗೂ ‍ಅಪಾರ ಭಕ್ತ ಸ್ತೋಮದಿಂದ ಅವರ ಅಗಲಿಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು