5:05 PM Wednesday23 - October 2024
ಬ್ರೇಕಿಂಗ್ ನ್ಯೂಸ್
ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ…

ಇತ್ತೀಚಿನ ಸುದ್ದಿ

ನಕಲಿ ಅಂಕಪಟ್ಟಿ ಮೂಲಕ ಹುದ್ದೆ: ಸಚಿವ ಡಾ. ಅಶ್ವತ್ಹ ನಾರಾಯಣ್ ಕಠಿಣ ಕ್ರಮದ ಎಚ್ಚರಿಕೆ

16/12/2021, 08:28

ಬೆಳಗಾವಿ(reporterkarnataka.com): 

ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡ ವಿಚಾರ ಗಮನಕ್ಕೆ ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು.

ವಿಧಾನ ಮಂಡಲದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ. ಕೆ. ಹರಿಪ್ರಸಾದ್ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಯಾವುದೇ ನಕಲಿ ಅಂಕಪಟ್ಟಿ ಅಥವಾ ಯಾವುದೇ ನಕಲಿ ಪದವಿ ಪ್ರದಾನ ಮಾಡಿಲ್ಲ. ಆದ್ದರಿಂದ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿಲ್ಲ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು