6:33 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ದೇವದುರ್ಗ: ಕೊರೊನಾ ವಾರಿಯರ್ಸ್ ಗೆ ಕೆಪಿಸಿಸಿ ಕಾರ್ಯದರ್ಶಿ ಶ್ರೀದೇವಿ ನಾಯಕರಿಂದ ಸನ್ಮಾನ

17/12/2021, 18:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

Info.reporterkarnataka@gmail.com

ಭಾಗ್ಯವಂತಿ ಮಹಿಳಾ ಸಂಘದ ವತಿಯಿಂದ ರಾಯಚೂರು ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ಕೆಪಿಸಿಸಿ ಕಾರ್ಯದರ್ಶಿಗಳು ಶ್ರೀದೇವಿ ರಾಜಶೇಖರ ನಾಯಕ ಅವರು ಸನ್ಮಾನಿಸಿದರು. ಸಂವಾದ ಕಾರ್ಯಕ್ರಮ ಕೂಡ ನಡೆಯಿತು.

ಕಾರ್ಯಕ್ರಮವನ್ನು ಶ್ರೀದೇವಿ ರಾಜಶೇಖರ್ ನಾಯಕ ಅವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಸದಸ್ಯ ಸದಾಶಿವಾಯ ತಾತ ಗಬ್ಬೂರು, ಎಡಬ್ಲ್ಯು ಮಹೇಶ್,ವೈದ್ಯಾಧಿಕಾರಿ ಡಾ.ಪ್ರತಿಭಾ ಪಾಟೀಲ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು