8:31 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು