10:50 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: 6 ಮಂದಿ ಆರೋಪಿಗಳ ಬಂಧನ

20/12/2021, 11:41

ಬೆಂಗಳೂರು(reporterkarnataka.com):

ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸರು ತನಿಖೆ ಆರಂಭಿಸಿ, ಪ್ರಮುಖ ಆರೋಪಿ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಬೇಡಿಕೆಯಿಂದ ಆಕ್ರೋಶಿತರಾದ ದುಷ್ಕರ್ಮಿಗಳು ಅಸಮಾಧಾನಗೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು