4:32 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ

20/12/2021, 21:08

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಎಂ ಇಎಸ್ ಪುಂಡರಿಗೆ ಬುದ್ಧಿ ಕಲಿಸುವ ವರೆಗೂ ಹೋರಾಟ ನಿಲ್ಲದಿದ್ದರೆ. ಪಕ್ಷ ಪ್ರತಿಷ್ಠೆ ಮೆರೆಯುವ ರಾಜಕಾರಣಿಗಳೆ ಎಲ್ಲಿದ್ದೀರಿ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿತು.

ಸಂಗೊಳ್ಳಿ ರಾಯಣ್ಣನ ಪ್ರತಿಷ್ಠೆಗೆ ಧಕ್ಕೆ ತಂದ ಕಿಡಿಗೇಡಿಗಳಿಗೆ ಜೀವಾವಧಿ ಶಿಕ್ಷೆ ಆಗಲೇಬೇಕು ಸರಕಾರಕ್ಕೆ ಒತ್ತಾಯಿಸಿದರು. 
ಕನ್ನಡಿಗರ ಪರ ನಿಲ್ಲದ ಶಾಸಕರ ವಿರುದ್ದ ಕರವೇ ತಾಲೂಕಾಧ್ಯಕ್ಷ  ಬಿ. ಎಸ್. ಪಾಟೀಲ್ ಕಿಡಿ ಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು