2:03 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ

23/12/2021, 09:37

ಮೈಸೂರು(reporterkarnataka.com):

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. 

ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯಿತ್ರಿಪುರಂ 2ನೇ ಹಂತ, ಚರ್ಚ್ ಹತ್ತಿರ ಇರುವ ಭೈರವೇಶ್ವರ ನಿಲಯ ಮನೆ ನಂ: 18ರ ಮೇಲೆ ದಾಳಿ ಮಾಡಿದ ಪೊಲೀಸರು, ಈ ಮನೆಯಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದು, ವೇಶ್ಯಾವಾಟಿಕೆಯಿಂದ ಸಂಪಾದನೆ ಮಾಡಿದ್ದ, 2,474 ರೂ. ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಈ ಸಂಬoಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು