12:46 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು

23/12/2021, 17:23

ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ.

ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್  ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿಗೆ ಸ್ನಾನ ಮಾಡಲು ಹೋಗಿದ್ದು,  ಮೊಹಮ್ಮದ್ ಇಕ್ಬಾಲ್ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿರುವಾಗ  ನೀರಿನ ಆಳ ತಿಳಿಯದೇ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದಾರೆ. 

ಈ ಬಗ್ಗೆ ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು