8:53 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕಾರ್ಕಳ: ಯುವತಿ ನಾಪತ್ತೆ; ಮನೆಯಿಂದ ಕಾಲೇಜಿಗೆ ಹೋದವಳು ಕಾಣೆ

23/12/2021, 17:52

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಯುವತಿ ನಾಪತ್ತೆಯಾಗಿದ್ದಾಳೆ. 

ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಸುಪ್ರಿಯಾ (18) ನಾಪತ್ತೆಯಾದ ಯುವತಿ. ಈಕೆ ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾಳೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವAತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು