1:45 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು

23/12/2021, 23:02

ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ.

ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

2016ರ ಜುಲೈ 28ರಂದು ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಹೋಮದ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು