ಇತ್ತೀಚಿನ ಸುದ್ದಿ
1.31 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ
02/06/2021, 14:50
ಸಿಂಧನೂರು(reporterkarnataka news):
ಸಿಂಧನೂರು ಕ್ಷೇತ್ರದ ಅರ್ ಎಚ್ ನಂ-04 ರಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1.31 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.
ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು.