11:46 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ನಡೆಯದ ತರಗತಿಗಳು: ಅಥಣಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

24/12/2021, 09:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ಸರಿಯಾಗಿ ತರಗತಿಗಳು ನಡೆಯದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರು.


ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳು ಇಡೆರಿಸುವಂತೆ  ಆಗ್ರಹಿಸಿ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕರಿಸಿ ಬೆಳಗಾವಿಯ ನಡೆಯುತ್ತಿರುವ  ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ.ಆದ ಕಾರಣ ಸರಿಯಾಗಿ  ತರಗತಿ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅಥಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು. ಪ್ರತಿಭಟನೆ ನಡೆಸಿದರು


ನಂತರ ಅಥಣಿ  ತಹಶಿಲ್ದಾರ ಮತ್ತು ಅಥಣಿ ಪಿಎಸ್ಐ ಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು