3:19 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ ಸರ್ವಿಸ್ ಬಸ್ ನಿಲ್ದಾಣದಿಂದ ಮೂಡನಿಡಂಬೂರಿನ ಯುವತಿ ನಾಪತ್ತೆ

26/12/2021, 12:09

ಉಡುಪಿ(reporterkarnataka.com): ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮೂಡನಿಡಂಬೂರು ಗ್ರಾಮದ ನಿವಾಸಿ ಸಹನಾ (24) ನಾಪತ್ತೆಯಾಗಿರುವ ಯುವತಿ. ಈಕೆ ಡಿಸೆಂಬರ್ 23 ರಂದು ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ: 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು