12:49 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪಿ. ಸುವರ್ಣ ಹುಟ್ಟುಹಬ್ಬ: 100 ಮಂದಿ ನಿರ್ಗತಿಕರಿಗೆ ಆಹಾರ ವಿತರಣೆ

26/12/2021, 17:34

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಮಂಗಳೂರಿನ ಸುತ್ತಮುತ್ತಲಿನ ನಿರ್ಗತಿಕರು(Relieving the hunger) ಲೀಜನ್ ನ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ 100 ಮಂದಿ ನಿರ್ಗತಿಕರಿಗೆ ಆಹಾರ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರುಮೊಗರುಗುತ್ತು, ಸದಾನಂದ ಶೆಟ್ಟಿ, ಪ್ರತಿಭಾ ಶೆಟ್ಟಿ, ಪ್ರಶಾಂತ್ ಸುವರ್ಣ, ಹರಿಣಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು