3:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ಪುರಸಭೆ ಚುನಾವಣೆ: ಕಾಂಗ್ರೆಸ್ 15, ಬಿಜೆಪಿ 9,  ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು

30/12/2021, 14:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದಿದ್ದು ಒಟ್ಟು 27 ವಾರ್ಡಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 9 ಹಾಗೂ ಪಕ್ಷೇತರ 3 ಮಂದಿ ಆಯ್ಕೆಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ, ಅಥಣಿಯ ಮಹಾಜನತೆ 27 ವಾರ್ಡಗಳಲ್ಲಿ 15ರಲ್ಲಿ ಕಾಂಗ್ರೆಸ್  ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅಥಣಿ ಮತಕ್ಷೇತ್ರ ಆರ್ ಎಸ್ ಎಸ್ ಪ್ರಮುಖರ ಹಾಗೂ ಮಾಜಿ ಡಿಸಿಎಮ್ ಲಕ್ಷ್ಮಣ ಸವದಿ ಮತ್ತು ಶಾಸಕ ಕುಮಠಳ್ಳಿ ಅವರ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಯುವಕರ ಪ್ರಯತ್ನ ಯಶಸ್ವಿಯಾಗಿದ್ದು ಜನಪರ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು