4:21 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹೊಸಪೇಟೆ ನಗರಸಭೆ ಚುನಾವಣೆ: ಪಕ್ಷೇತರರು ಮೇಲುಗೈ: 2ನೇ ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೃತೀಯ

30/12/2021, 15:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಹೊಸಪೇಟೆ ಪುರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು,ಒಟ್ಟು 35 ಸ್ಥಾನಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳು 13 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಡಿ.28ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಪ್ರಕ್ರಿಯೆ ಜರುಗಿತು.

ಫಲಿತಾಂಶ- ವಾರ್ಡ್ ನಂ 01-BJP, 02-BJP, 03-Congress, 04-BJP, 05-BJP, 06-Ind,07-Congress, 08-Congress, 09-Congress, 10-Congress,11-Ind,12-Congress,13-Ind,14-Ind,15-BJP,16- Congress,17-Ind,18-Ind(Kiran),19-Ind,20-Congress,21-BJP,22-Ind,23-BJP,24-Congress,25-Ind,26-Ind,27-BJP,28-Congress,29-BJP,30-Ind,31-Ind,32-Ind, 33-Congress, 34-BJP, 35-Congress 

ಒಟ್ಟು 35ರಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ,12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 13 ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು