4:20 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಮೇಲುಗೈ:  ಕಾಂಗ್ರೆಸ್ ಗೆ ಮುಖಭಂಗ: ಕಮಲ ಪಡೆ ಸಂಭ್ರಮಾಚರಣೆ 

30/12/2021, 23:35

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ.

ಒಟ್ಟು 14 ವಾರ್ಡ್ ಗಳಲ್ಲಿ ಬಿಜೆಪಿ ಜಯ ಸಾಧಿಸಿದರೆ 9 ಕಾಂಗ್ರೆಸ್ ಜಯಗಳಿಸಿದೆ.

ಮಸ್ಕಿ ಪುರಸಭೆ ಬಿಜೆಪಿ ತೆಕ್ಕೆಗೆ ಸೇರಿರುವುದು ಕಾಂಗ್ರೆಸ್ ಬಾರಿ ಹಿನ್ನಡೆಯಾಗಿದೆ ಎಂದು ಮಾತು ಕೇಳಿ ಬರುತ್ತಿದೆ. ಮಸ್ಕಿ ಆರನೇ ವಾರ್ಡಿನ ಸದಸ್ಯ ಶರಣಯ್ಯ ಸೊಪ್ಪಿಮಠ ಸಂಭ್ರಮಾಚರಣೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು