11:08 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೊಪ್ಪ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಸ್ಕಾರ್ಫ್ ವಿವಾದ: ಕೇಸರಿ ಶಲ್ಯ ಧರಿಸಿ ಪ್ರತಿಭಟನೆ

04/01/2022, 16:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಲ್ಯ – ಸ್ಕಾರ್ಫ್ ವಿವಾದ ತಾರಕ್ಕೇರಿದೆ. ಸ್ಕಾರ್ಫ್ ಪ್ರತಿಯಾಗಿ ಇಂದು ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರ ವಿಧ್ಯಾರ್ಥಿಗಳನ್ನು ಮನವೊಲಿಸಿದ ಪ್ರಾಂಶುಪಾಲರು ಪ್ರಯತ್ನಿಸಿದರು.

ಜನವರಿ 10ರಂದು ಪೋಷಕರ ಸಭೆ ನಡೆಸುವ ಭರವಸೆ ನೀಡಿದರು.

ಕಾಲೇಜಿಗೆ ರಜೆ ನೀಡಿ ಪೋಷಕರ ಸಭೆ ನಡೆಸಲು ನಿರ್ಧಾರಿಸಲಾಯಿತು. ನಿನ್ನೆಯೂ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಆಗಮಿಸಿದ್ದರು.

ಮೂರು ವರ್ಷದ ಹಿಂದೆ ಇದೇ ವಿವಾದಕ್ಕೆ ಸಿಲುಕಿದ್ದ ಪ್ರಥಮ ದರ್ಜೆ ಕಾಲೇಜು ಸಿಲುಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು