1:54 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

Big News : ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ; ಬೆಂಗಳೂರಿನಲ್ಲಿ ಶಾಲೆಗಳು ಬಂದ್ !!

04/01/2022, 22:26

ಬೆಂಗಳೂರು (Reporterkarnataka.com)
ಕೊರೊನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew) ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

9 ಮತ್ತು 10ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 8ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು