11:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ

03/06/2021, 14:00

ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ಎಂಬವರ ಮನೆಗೆ ನುಗ್ಗಿ ತಲವಾರ ಝಳಪಿಸಿ, ಅವಾಚ್ಯ ಶಬ್ದಗಳಿಂದ ಬೈದು ದಾಂಧಲೆ ಎಬ್ಬಿಸಿದ್ದರು ಎಂದು ದೂರು ನೀಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು