6:12 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮಲ್ಪೆ: ಬೋಟ್ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮೀನುಗಾರ; ಮೃತದೇಹ ಪತ್ತೆ

05/01/2022, 13:02

ಮಲ್ಪೆ(reporterkarnataka.com): ಮೀನುಗಾರಿಕೆ ‌ನಡೆಸುತಿದ್ದಾಗ ಬೋಟ್ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮಲ್ಪೆ ಯಲ್ಲಿ ನಡೆದಿದೆ. 

ಚಂದ್ರ ಮರಕಲ(51) ಎಂಬುವವರು ಸಮುದ್ರದ ಮಧ್ಯದಲ್ಲಿ ಮೀನುಗಾರಿಕೆಯ ಬಲೆ ಎಳೆಯುತ್ತಿ

ದ್ದಾಗ ಆಯತಪ್ಪಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ಕಣ್ಮರೆಯಾಗಿದ್ದರು. ಅವರ ಮೃತ ದೇಹವು ಪತ್ತೆಯಾಗಿದೆ.ಮಲ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು