10:16 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ನೂತನ ಸದಸ್ಯರಾಗಿ  ಶರಣಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ: ಶಾಸಕ ಬಯ್ಯಾಪುರ ಅಭಿನಂದನೆ

06/01/2022, 21:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ವಿಧಾನ ಪರಿಷತ್ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶರಣಗೌಡ ಪಾಟೀಲ್ ಅವರನ್ನು ಅಭಿನಂದಿಸಲಾಯಿತು.

ವಿಧಾನ ಪರಿಷತ್ತಿನಲ್ಲಿ ನಡೆದ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮದಲ್ಲಿ ಶರಣಗೌಡ ಅವರು ಅಧಿಕಾರ ಸ್ವೀಕರಿಸಿದರು.

ಶಾಸಕ ಅಮರೇಗೌಡ ಬಯ್ಯಾಪುರ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಮುಂತಾದವರು ನೂತನ ವಿಧಾನ ಪರಿಷತ್ ಸದಸ್ಯರಿಗೆ ಶುಭಾಶಯ ಕೋರಿದರು. 

ಇತ್ತೀಚಿನ ಸುದ್ದಿ

ಜಾಹೀರಾತು