9:02 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

‘ಕಮಲಿ’ ಧಾರಾವಾಹಿ ನಿರ್ದೇಶಕನಿಂದ ವಂಚನೆ ಆರೋಪ :  ಪಿಎಂ, ಸಿಎಂ ಮತ್ತು ಗೃಹ ಸಚಿವರಿಗೆ ದೂರು

06/01/2022, 22:51

ಬೆಂಗಳೂರು(reporterkarnataka.com): “ಕಮಲಿ” ಧಾರಾವಾಹಿಯ ನಿರ್ದೇಶಕರ ವಿರುದ್ಧ ಗೋಲ್‌ಮಾಲ್ ವಿಚಾರವಾಗಿ ವಂಚನೆ ಆರೋಪದ ಬಗ್ಗೆ ದೂರು ನೀಡಲಾಗಿದೆ.

ಕಮಲಿ ಸಿರೀಯಲ್‌‌ಗೆ ಹಣ ಹಾಕಿದ್ದ ನಿರ್ಮಾಪಕ ರೋಹಿತ್ ಅವರು, ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ “ಕಮಲಿ” ಸೀರಿಯಲ್ ನಿರ್ದೇಶಕ ಅರವಿಂದ್ ಕೌಶಿಕ್‌ರಿಂದ ವಂಚನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಙಾನೇಂದ್ರ ಅವರಿಗೆ ದೂರು ನೀಡಿದ್ದಾರೆ.

ಸಿರೀಯಲ್‌ ಶುರುವಾಗಿದ್ದ ದಿನದಂದ 73 ಲಕ್ಷ ಹಣ ಹಾಕಿದ್ದು,  “ಕಮಲಿ” 15 ಕೋಟಿಯಷ್ಷು ವಹಿವಾಟು ಮಾಡಿದ್ದರೂ, ಎಲ್ಲವನ್ನೂ ವ್ಯವಸ್ಥಿತವಾಗಿ ವಂಚಿಸಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.

ಸದ್ಯ ರೋಹಿತ್ ಕೊಟ್ಟ ದೂರನ್ನ ಕೂಲಂಕುಷವಾಗಿ ಪರಿಗಣಿಸಿ ವಿಚಾರಣೆ ನಡೆಸುವಂತೆ ಗೃಹ ಮಂತ್ರಿಗಳು ಕಮಿಷನರ್ ಕಮಲ್‌ ಪಂಥ್ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು