10:05 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡಿಗೆರೆ; ಆಟೋ ಡ್ರೈವರ್ ಅಚಾತುರ್ಯ; ಅಡಿಕೆ ತುಂಬಿದ ಪಿಕಪ್ ವಾಹನ ಪಲ್ಟಿ

08/01/2022, 09:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ನಿರ್ಗಂಡಿ ಬಳಿಯಲ್ಲಿ  ಅಡಿಕೆ ತುಂಬಿದ ಪಿಕಪ್ ಪಲ್ಟಿಯಾಗಿದ್ದು, ಅದೃಷ್ಟ ವಾಶತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಆಟೋ ಡ್ರೈವರ್ ನ ಅಚಾತುರ್ಯದಿಂದ ಈ ನಡೆದ ಘಟನೆ ನಡೆದಿದೆ.

ಮೂಡಿಗೆರೆ ಸಮೀಪದ ನೀರ್ಗಂಡಿ ಬಳಿಯಲ್ಲಿರುವ ತಿರುವಿನ ಸಮೀಪ ಕಾಫಿ ಕ್ಯೂರಿಂಗ್ ಪಕ್ಕದಲ್ಲಿಆಟೋ ಡ್ರೈವರ್ ನ   ಅಚಾತುರ್ಯದಿಂದ ಪಿಕಪ್ ಪಲ್ಟಿಯಾಗಿದೆ. ಆಟೋದಲ್ಲಿದ್ದವರ ಪ್ರಾಣ ಉಳಿಸಲು ಹೋಗಿ
ಪಿಕಪ್ ಪಲ್ಟಿಯಾಗಿದೆ.

ಪಿಕಪ್  ಕೆರೆಮನೆ  ತೋಟದ    ವಾಹನ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು