6:15 AM Saturday24 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ:ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿದೆ

03/06/2021, 18:45

ಬೆಂಗಳೂರು(reporterkarmataka news): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುಕಡಿಮೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 14ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಮೊದಲ ಹಂತದ ಲಾಕ್ ಡೌನ್ ಮೇ 24ಕ್ಕೆ ಅಂತ್ಯಗೊಂಡಿತ್ತು. ಬಳಿಕ ಎರಡನೇ ಹಂತದ ಲಾಕ್ ಡೌನ್ ಜೂನ್ 7ರ ವರೆಗೆ ವಿಧಿಸಲಾಯಿತು. ಇದೀಗ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ರಫ್ತು ಉದ್ಯಮ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಸಡಿಲಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು