11:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸಿಹಿ ಸುದ್ದಿ; ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೋವಿಡ್ ಶೀಲ್ಡ್ ಲಸಿಕೆ ಲಭ್ಯ

03/06/2021, 20:40

ಮಂಗಳೂರು (reporterkarnataka news): ಜಿಲ್ಲೆಯ ಕೋವಿಡ್ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಕೋವಿಡ್ ಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಜೂನ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ನೀಡಲಾಗುವುದು.
ಮಂಗಳೂರಿನಲ್ಲಿರುವ 10 ನಗರ ಆರೋಗ್ಯ ಕೇಂದ್ರಗಳಾದ ಜೆಪ್ಪು, ಎಕ್ಕೂರು, ಪಡೀಲ್, ಶಕ್ತಿನಗರ, ಕುಂಜತ್ತಬೈಲು, ಬಿಜೈ ಕಾಪಿಕಾಡ್(ಲೇಡಿಹಿಲ್), ಕುಳಾಯಿ, ಕಸಬ ಬೆಂಗ್ರೆ, ಬಂದರ್, ಸುರತ್ಕಲ್ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿರುವ ನಗರ ಆರೋಗ್ಯ ಕೇಂದ್ರಕ್ಕೆ ಬರುವ ಫಲಾನುಭವಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ನೋಂದಾವಣೆ (ಔಟಿಟiಟಿe ಖegisಣಡಿಚಿಣioಟಿ) ತಿತಿತಿ.ಛಿoತಿiಟಿ.gov.iಟಿ ಮಾಡಿ ಂಠಿಠಿoiಟಿಣmeಟಿಣ Sheಜuಟe  ಮಾಡಿಕೊಂಡು ಬಂದು ಲಸಿಕೆಯನ್ನು ಪಡೆಯಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು