4:00 AM Tuesday27 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ

ಇತ್ತೀಚಿನ ಸುದ್ದಿ

ಜ.12: ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನಾದಿಂದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ 

10/01/2022, 12:26

ಮಂಗಳೂರು(reporterkarnataka.com) ರಾಜ್ಯಮಟ್ಟದ ಕನ್ನಡ ಡಿಜಿಟಲ್ ಪತ್ರಿಕೆ’ರಿಪೋರ್ಟರ್ ಕರ್ನಾಟಕ’ ಸಹಯೋಗದೊಂದಿಗೆ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾದಿಂದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ನಗರದ ಹೊರವಲಯದ ತೊಕ್ಕೊಟ್ಟು ಕಾಫಿಕಾಡಿನ ನಿರ್ವಿಕಲ್ಪ ಹಾಲ್ ನಲ್ಲಿ ಜನವರಿ 12ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.


ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕೆ.ಟಿ. ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅಧ್ಯಕ್ಷತೆ ವಹಿಸುವರು. ಆರದಿರಲಿ ಆರಾಧನಾ ಸಂಸ್ಥೆಯ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಮಂಗಳೂರು ವಿವಿಯ ನಾರಾಯಣ ಗುರು  ಅಧ್ಯಯನ ಪೀಠದ ಸದಸ್ಯ ಸತೀಶ್ ಕರ್ಕೇರ, ನಟಿ ಆರಾಧನಾ ಭಟ್ ಮುಂತಾದವರು ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು