6:30 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ

11/01/2022, 21:46

ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟರು. ಹೆಬ್ರಿ ಸಬ್ ಇನ್ ಫೆಕ್ಟರ್ ಮಹೇಶ್ ಟಿ.ಎಂ ತಮ್ಮ  ಸಿಬ್ಬಂದಿ ಮತ್ತು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ ಕುಮಾರ್ ಸ್ಥಳೀಯ ಯುವಕರ ಸಹಾಯದಿಂದ ಶವವನ್ನು ಮೇಲಕ್ಕೆ ಎತ್ತಲಾಯಿತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು